ಆಹಾರದ ಕಿಟ್ ವಿತರಣೆ

CLK VITHARANE 26
Published on

ಚಳ್ಳಕೆರೆ: ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ವೀರಶೈವ ಕಲ್ಯಾಣ ಮಂಟಪ ಆಡಳಿತ ಮಂಡಳಿ ವತಿಯಿಂದ 250 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಣಾ ಕಾರ್ಯಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

ನಗರಸಭಾ ಸದಸ್ಯರಾದ ಸಾವಿತ್ರಮ್ಮ, ಕೆ.ಸಿ.ನಾಗರಾಜ, ಕೆ.ವೀರಭದ್ರಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net