ಪ್ರಸಾದ್ ಬೆಂಬಲ ಗೊಂದಲದ ಎೆಕ್ಟ್

V.SRINIVASAPRASAD
Published on

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ವಿ.ಶ್ರೀನಿವಾಸಪ್ರಸಾದ್ ಅವರ ಬೆಂಬಲದ ವಿಚಾರವಾಗಿ ಸೃಷ್ಟಿಯಾಗಿದ್ದ ಗೊಂದಲ ಲಿತಾಂಶದ ಮೇಲೂ ಪರಿಣಾಮ ಬೀರಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದರು. ಪ್ರಸಾದ್ ಬೆಂಬಲಿಗರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದರು. ಮರು ದಿನವೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನೆಗೆ ಆಗಮಿಸಿ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದರೂ ಪ್ರಯೋಜವಾಗಲಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net