ಜು.10ವರೆಗೆ ತುಂತುರು ಮಳೆ

rain
Published on

ಚಾಮರಾಜನಗರ: ಜಿಲ್ಲೆಯಲ್ಲಿ ಜು.10ರವರೆಗೆ ತುಂತುರು, ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಾಲೂಕಿನ ಹರದನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರ ತಿಳಿಸಿದೆ. ಜು.11ರ ನಂತರ ಮಳೆ ಪ್ರಮಾಣ ಸ್ವಲ್ಪ ಹೆಚ್ಚಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net