ಜೆಎಸ್‌ಎಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ.ಬಸವಣ್ಣ ಮಾತನಾಡಿ, ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ವಿದ್ಯಾಭ್ಯಾಸ ಮಾಡಿದ ಲಕ್ಷಾಂತರ ಜನರು ಶಿಕ್ಷಕರಾಗಿ ದೇಶದ ವಿವಿಧ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ಜೆಎಸ್‌ಎಸ್ ಬಿ.ಎಡ್ ಕಾಲೇಜಿನ ಪ್ರೊ.ಕೆ.ಎಂ.ಯೋಗೇಶ್, ಎಸ್.ಎನ್.ರಾಜು ಜೈನ್, ಡಿ.ಎಸ್.ಸುರೇಶ್, ಕೆ.ಎಸ್.ಸಿದ್ದರಾಜು, ಬಿ.ಶಿವಕುಮಾರ್, ಎನ್.ಲಕ್ಷ್ಮೀ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.