ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಗೌರಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸುರೇಶ್, ಖಜಾನೆ ಇಲಾಖೆ ಉಪನಿರ್ದೇಶಕ ಕೆ.ಎಸ್. ರಾಜೇಶ್ವರಿ, ತಾಲೂಕುಗಳ ತಹಶೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರಾಂಶುಪಾಲರು ಸಭೆಯಲ್ಲಿ ಉಪಸ್ಥಿತರಿದ್ದರು.