ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ನಗರಸಭೆ ಪೌರಾಯುಕ್ತೆ ರುದ್ರಮ್ಮ ಶರಣಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ಸಮುದಾಯ ಸಂಘಟನಾ ಅಧಿಕಾರಿ ಕೆ.ಮಹದೇವ, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷ ಆನಂದಮೂರ್ತಿ, ಕಾರ್ಯದರ್ಶಿ ಎಂ.ಪಾಪಣ್ಣ, ಸಹ ಕಾರ್ಯದರ್ಶಿ ಶಶಿಧರ್, ನಗರಸಭೆ ಮಾಜಿ ಸದಸ್ಯ ಮಂಜುನಾಥ್, ರಾಘವೇಂದ್ರ, ಶಾಂತರಾಜು ಬಸ್ತೀಪುರ, ಲಿಂಗಣಾಪುರ ಯಜಮಾನರು ಇದ್ದರು.