ಕೊಳ್ಳೇಗಾಲ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಬ್ಬುಸಮ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹೇಶ್, ಧೃಪದ್, ಮುದ್ದುರಾಜು, ಸಹಾಯಕ ಎಂಜಿನಿಯರ್ ಪ್ರವೀಣ್, ಸಹಾಯಕ ಆಡಳಿತ ಅಧಿಕಾರಿ ವಿನೋದ್, ಲೆಕ್ಕಾಧಿಕಾರಿ ಸ್ವಾಮಿ ಪ್ರಸಾದ್, ಕಾರ್ಮಿಕ ಇಲಾಖೆಯ ರಾಜೇಶ್, ಸಮಾಜ ಕಲ್ಯಾಣ ಇಲಾಖೆಯ ಸಿ. ಮಹದೇವಸ್ವಾಮಿ, ಇಎಸ್‍ಐ ಬ್ರ್ಯಾಂಚ್ ಮ್ಯಾನೇಜರ್ ಸುನೀಲ್, ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾದ ರಾಜೇಂದ್ರ ಹಾಗೂ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.