ಈ ಸಂದರ್ಭಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಮಾಜಿ ಶಾಸಕರಾದ ಎಸ್.ಬಾಲರಾಜು, ಮಾಜಿ ವಿಧಾನ ಪರಿಷತ್ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಒಬಿಸಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಚೂಡಾ ಮಾಜಿ ಅಧ್ಯಕ್ಷ ಬಾಲಸುಬ್ರಹ್ಮಣ್ಯಂ, ಕುಲಗಾಣ ಶಾಂತಮೂರ್ತಿ, ಬಿಜೆಪಿಮಾಜಿ ಅಧ್ಯಕ್ಷ ಆರ್.ಸುಂದರ್, ನಗರಸಭಾ ಮಾಜಿ ಉಪಾಧ್ಯಕ್ಷೆ ಮಮತಾ ಇತರರು ಭಾಗವಹಿಸಿದ್ದರು.