ಕೊಳ್ಳೇಗಾಲ ಪಟ್ಟಣದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು. ಶಾಸಕ ಎ.ಆರ್.ಕೃಷ್ಣಮೂರ್ತಿ, ಬಸವರಾಜು, ಬಿ.ತೋಟೇಶ್, ಗಿರೀಶ್ ಬಾಬು ಇತರರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
birth anniversary
devara dasimayya
ಕೊಳ್ಳೇಗಾಲ: ಪಟ್ಟಣದಲ್ಲಿ ಸೋಮವಾರ ತಾಲೂಕು ಆಡಳಿತ ಮತ್ತು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು.
ದೇವರ ದಾಸಿಮಯ್ಯ ಪ್ರತಿಮೆಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಮಾಲಾರ್ಪಣೆ ಮಾಡಿದರು. ಜಯಂತಿ ಆಚರ ಣೆ ಹಿನ್ನಲೆ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ತಹಸೀಲ್ದಾರ್ ಐ.ಈ. ಬಸವರಾಜು, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ತೋಟೇಶ್, ದೇವಾಂಗ ಸಮಾಜದ ಮುಖಂಡ ಗಿರೀಶ್ ಬಾಬು, ನಗರಸಭೆ ಮಾಜಿ ಅಧ್ಯಕ್ಷ ಪರಮೇಶ್ವರ್, ಮಧುಚಂದ್ರ, ಪ್ರಶಾಂತ್ ಇತರರು ಇದ್ದರು.