ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್(ಮುನ್ನಾ), ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಎಸ್.ಗುರುಸ್ವಾಮಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ, ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ನಾಗರತ್ನ, ನಗರಸಭೆ ಮಾಜಿ ಸದಸ್ಯೆ ಚಿನ್ನಮ್ಮ, ಸ್ವಾಮಿ, ತಾಪಂ ಮಾಜಿ ಸದಸ್ಯ ಆರ್.ಮಹದೇವ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಕುಮಾರ್, ಮುಖಂಡರಾದ ನಸ್ರುಲ್ಲಾಖಾನ್, ಚುಡಾ ಮಾಜಿ ಅಧ್ಯಕ್ಷ ಸುಹೇಲ್‌ಅಲಿಖಾನ್, ಆಯೂಬ್‌ಖಾನ್, ಸುಹೇಲ್‌ಅಲಿಖಾನ್, ಅಲ್ಪಸಂಖ್ಯಾತ ಬ್ಲಾಕ್ ಅಧ್ಯಕ್ಷ ಇಮ್ರಾನ್, ಇರ್ಪಾನ್ ಬೈಗ್, ಅಪ್ಸರ್ ಅಹಮದ್, ಸೈಯ್ಯದ್ ಇರ್ಷಾದ್, ಅಲ್ಪ ಸಂಖ್ಯಾತ ಜಿಲ್ಲಾಧ್ಯಕ್ಷ ಅಪ್ಜಲ್ ಷರೀಪ್, ಎಸ್ಸಿ-ಎಸ್ಟಿ ಜಿಲ್ಲಾ ಉಸ್ತುವಾರಿ ಸಮಿತಿ ಸದಸ್ಯ ಸಿ.ಸಿದ್ದರಾಜು, ಸೇವಾ ದಳ ಜಿಲ್ಲಾ ಉಪಾಧ್ಯಕ್ಷ ನಾಗರಾಜು, ಜಿ.ಡಿ.ಪ್ರಕಾಶ್, ಸೋಮಣ್ಣೇಗೌಡ, ಜಿ.ಪಂ ಮಾಜಿ ಸದಸ್ಯೆ ಕಾವೇರಿಶಿವಕುಮಾರ್, ಮಹೇಶ್ ಹಾಜರಿದ್ದರು.