ಬಾರುಕೋಲು ಚಳವಳಿ ನಡೆಸಲು ರೈತರ ನಿರ್ಧಾರ

ರೈತರ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಕಾರ್ಯಕರ್ತರು ಪಟ್ಟಣದ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ
ರೈತರ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಕಾರ್ಯಕರ್ತರು ಪಟ್ಟಣದ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ
Published on
ಗುಂಡ್ಲುಪೇಟೆ: ರೈತರ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಕಾರ್ಯಕರ್ತರು ಪಟ್ಟಣದ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದರೂ ನಿರ್ಲಕ್ಷ್ಯವಹಿಸಿರುವ ಸರ್ಕಾರದ ವಿರುದ್ಧ ಬಾರುಕೋಲು ಚಳವಳಿ ಮೂಲಕ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ದಿಲೀಪ, ಮಹದೇವಪ್ಪ, ಶಿವಮಲ್ಲು ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net