

ಪ್ರಮುಖ ಮುಖ್ಯಾಂಶಗಳು
ವಿಶ್ವ ಮಹಿಳಾ ದಿನಾಚರಣೆಯಂದು ಚಾಮರಸಿ ಕಾರ್ಯಕ್ರಮ ಉದ್ಘಾಟನೆಯಾಯಿತು. ಇದು ಸೀಯರಿಗೆ ಸ್ವ-ಉದ್ಯೋಗ ಕಲ್ಪಿಸಿಕೊಡಲಿದೆ. ಅವರು ತಯಾರಿಸಿದ ವಸ್ತುಗಳಿಗೆ ಆನ್‌ಲೈನ್ ಇತರೆ ರೀತಿಯಲ್ಲಿ ಮಾರುಕಟ್ಟೆ ಒದಗಿಸಿ ಕೊಡಲಿದೆ. ಈ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ಚಾಮರಸಿಯ ಉದ್ದೇಶವಾಗಿದೆ.
— ಶ್ರೀರೂಪಾ, ಜಿಲ್ಲಾಧಿಕಾರಿ, ಚಾಮರಾಜನಗರ