ಮಲೆಮಹದೇಶ್ವರ ಬೆಟ್ಟದ ಧರ್ಮದರ್ಶಿ ಮಂಡಳಿಯ ಮಾಜಿ ಅಧ್ಯಕ್ಷ ಡಿ.ಎಸ್.ಸಿದ್ದಪ್ಪ, ಟಿಎಪಿಸಿಎಂಎಸ್ ಆಧ್ಯಕ್ಷ ಜಿ.ಮಡಿವಾಳಪ್ಪ, ಹಾಪ್‌ಕಾಮ್ಸ್ ಮಾಜಿ ಅಧ್ಯಕ್ಷ ವೈ.ಎನ್.ರಾಜಶೇಖರ್, ಮುಖಂಡರಾದ ಶಿವಣ್ಣ, ವಿ.ಆರ್.ನಾಗಪ್ಪ, ಕೆ.ಎಂ.ಪ್ರಭುಸ್ವಾಮಿ, ರಾಜು ಕುಂದಕೆರೆ, ಚನ್ನಬಸಪ್ಪ, ಸುಬ್ರಹ್ಮಣ್ಯ, ಟಿ.ಪಿನಾಗರಾಜು, ಸೆಸ್ಕ್ ಅಧಿಕಾರಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಇದ್ದರು.