ವಿದ್ಯುತ್ ತಂತಿ ತುಳಿದು ಹಸು ಮೃತ

ನಾಗನತ್ತ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ಮೃತಪಟ್ಟ ಹಸು.
ನಾಗನತ್ತ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ಮೃತಪಟ್ಟ ಹಸು.
Published on
ಹನೂರು: ತಾಲೂಕಿನ ನಾಗನತ್ತ ಗ್ರಾಮದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಹಸು ಬುಧವಾರ ಮೃತಪಟ್ಟಿದೆ.
ಗ್ರಾಮದ ರಾಜಶೇಖರ್ ಅವರು ಎಂದಿನಂತೆ ಹಸುವನ್ನು ಜಮೀನಿನ ಸಮೀಪದಲ್ಲಿ ಮೇಯಲು ಬಿಟ್ಟಿದ್ದರು. ಮಧ್ಯಾಹ್ನ 3 ಗಂಟೆಯಲ್ಲಿ ಮಳೆ ಸಹಿತ ಬಿರುಗಾಳಿಗೆ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿದೆ. ಇದನ್ನು ತುಳಿದ ಹಸು ಸ್ಥಳದಲ್ಲಿಯೇ ಮೃತಪಟ್ಟಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net