ಹನೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸದಿರುವ ಬಗ್ಗೆ ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂದಿ ಯಶವಂತ್ ಹಾಗೂ ಸಮರ್ಪಕ ಮಾಹಿತಿ ನೀಡದ ಸಾರಿಗೆ ಇಲಾಖೆಯ ಸಂಚಾರಿ ನಿಯಂತ್ರಣಾಧಿಕಾರಿ ರಂಗಸ್ವಾಮಿ ಅವರನ್ನು ಸದಸ್ಯರು ತರಾಟೆಗೆ ತೆಗೆದುಕೊಂಡರು. ತಾಪಂ ಇಒ ಉಮೇಶ್, ಸೆಸ್ಕ್ ಎಇಇ ರಂಗಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಬಷೀರ್ ಅಹಮದ್, ಗೋವಿಂದ, ಸಿದ್ದಪ್ಪಾಜಿ, ಅರುಣ್, ಶೇಖರ್, ಮಹದೇವಮ್ಮ ಇನ್ನಿತರರು ಇದ್ದರು.