ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

ಹೊನ್ನೂರು ಎಂ.ಮಹದೇವಸ್ವಾಮಿ
ಹೊನ್ನೂರು ಎಂ.ಮಹದೇವಸ್ವಾಮಿ
Published on
ಯಳಂದೂರು: ತಾಲೂಕಿನ ಹೊನ್ನೂರು ಗ್ರಾಮದ ಎಂ.ಮಹದೇವಸ್ವಾಮಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಎರಡನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ.
ಈ ಬಗ್ಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ಆದೇಶದ ಮೇರೆಗೆ ಚಾಮರಾಜನರ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಎಂ.ಮಹದೇವಸ್ವಾಮಿ ಅವರಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮರು ನೇಮಕ ಮಾಡಿ ಆದೇಶಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net