ಶರಣ ಸಾಹಿತ್ಯ ಪರಿಷತ್‌ನ ಕೊಳ್ಳೇಗಾಲ ತಾಲೂಕು ಅಧ್ಯಕ್ಷ ನಾಗರಾಜು ಎಸ್.ಕೊಂಗರಹಳ್ಳಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಅಖಿಲ ಭಾರತ ಲಿಂಗಾಯತ ಮಹಾಸಭೆ ತಾಲೂಕು ಅಧ್ಯಕ್ಷ ಪುಟ್ಟಣ್ಣ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ, ಗ್ರೇಡ್ 2 ತಹಸೀಲ್ದಾರ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ನಗರಸಭೆ ಪೌರಾಯುಕ್ತೆ ರುದ್ರಮ್ಮ ಶರಣಯ್ಯ ಮತ್ತಿತರರಿದ್ದರು.