ಜಿ.ಪಂ. ಮಾಜಿ ಸದಸ್ಯ ಜೆ. ಯೋಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್ ಮಾತನಾಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ರಾಜೇಂದ್ರ, ಜಿಲ್ಲಾ ಅಸಂಘಟಿಕ ಕಾರ್ಮಿಕರ ಅಧ್ಯಕ್ಷ ದೇವರಾಜು, ಪ.ಪಂ. ಮಾಜಿ ಸದಸ್ಯರಾದ ಮಹೇಶ್, ವೈ.ಜಿ.ರಂಗನಾಥ, ಬಿ. ರವಿ, ಲಿಂಗರಾಜಮೂರ್ತಿ, ಮುನವ್ವರ್ ಬೇಗ್, ದೇಗುಲ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುಂಬಳ್ಳಿ ರಾಜಣ್ಣ, ಗ್ರಾಪಂ ಮಾಜಿ ಅಧ್ಯಕ್ಷ ಆರ್. ಪುಟ್ಟಬಸವಯ್ಯ ತಾಪಂ ಮಾಜಿ ಅಧ್ಯಕ್ಷ ನಿರಂಜನ್ ಸೇರಿದಂತೆ ಅನೇಕರು ಇದ್ದರು.