ರೈತ ಸಂಘದ ತಾಲೂಕು ಅಧ್ಯಕ್ಷ ಹಂಗಳ ದಿಲೀಪ್, ಮುಖಂಡರಾದ ಸಿದ್ದಪ್ಪ, ಹಂಗಳ ಮಾಧು(ಮಹದೇವಪ್ಪ), ಪ್ರಧಾನ ಕಾರ್ಯದರ್ಶಿ ಬೊಮ್ಮನಹಳ್ಳಿ ಲೋಕೇಶ್, ಮಹದೇವಪ್ರಸಾದ್, ಕುಮಾರಸ್ವಾಮಿ, ಹೊನ್ನೇಗೌಡನಹಳ್ಳಿ ಶಿವಮಲ್ಲು, ಚನ್ನಂಜಯ್ಯನಹುಂಡಿ ಪ್ರಭುಸ್ವಾಮಿ, ಎಸ್.ಎಂ. ನಾಗಾರ್ಜುನಕುಮಾರ್, ರತ್ನಮ್ಮ, ಸೌಮ್ಯಾ, ಮಹದೇವನಾಯಕ, ಶಿವಮಲ್ಲು, ಚೆನ್ನನಾಯಕ, ಅಣ್ಣಯ್ಯ ಆಚಾರ್, ಕೆ.ಸಿ.ಪರಮೇಶ್ವರ್, ಅಮ್ಜಾದ್ ಖಾನ್, ಮುತ್ತುಲಕ್ಷ್ಮೀ, ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಭಾಗವಹಿಸಿದ್ದರು.