ವೈದ್ಯಾಧಿಕಾರಿ ಡಾ.ಶ್ರೀಧರ್, ಟಿಎಚ್‌ಒ ತನುಜಾ, ಡಾ.ನಾಗೇಂದ್ರಮೂರ್ತಿ, ಆರೋಗ್ಯ ಸಮಿತಿ ಸದಸ್ಯರಾದ ರೇವಣ್ಣ, ರೂಪೇಶ್ ಬಿಳಿಗಿರಿ ರಂಗನಾಥಸ್ವಾಮಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜೆ.ಶ್ರೀನಿವಾಸ್, ಸದಸ್ಯ ಗುಂಬಳ್ಳಿ ರಾಜಣ್ಣ, ಪಪಂ ಮಾಜಿ ಸದಸ್ಯ ಮಹೇಶ್, ನಾಮನಿರ್ದೇಶಿತ ಸದಸ್ಯರಾದ ಲಿಂಗರಾಜಮೂರ್ತಿ, ಶ್ರೀಕಂಠಸ್ವಾಮಿ, ಮುನವ್ವರ್ ಬೇಗ್, ಮುಖಂಡರಾದ ಕಂದಹಳ್ಳಿ ನಂಜುಂಡಸ್ವಾಮಿ ಸೇರಿದಂತೆ ಇತರರು ಇದ್ದರು.