ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್‌ಅಸ್ಗರ್ ಮುನ್ನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ಶಶಿಧರ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್, ಪ್ರಧಾನ ಕಾರ್ಯದರ್ಶಿ ಭರತ್ ಭೂಷಣ್, ಖಜಾಂಚಿ ಶಿವಕುಮಾರಯ್ಯ, ಕಾರ್ಯಾಧ್ಯಕ್ಷ ಮಹಾದೇವಸ್ವಾಮಿ, ಗೌರವಾಧ್ಯಕ್ಷ ಎಸ್.ಮಹದೇವಯ್ಯ, ರಾಜ್ಯ ಪರಿಷತ್ ಸದಸ್ಯ ನಟರಾಜು, ರಾಜ್ಯ ಪದಾಧಿಕಾರಿಗಳಾದ ಬಾಲಸುಬ್ರಹ್ಮಣ್ಯಂ, ಗುರುಸ್ವಾಮಿ, ವೀರಭದ್ರಸ್ವಾಮಿ, ಸಿ.ಎನ್.ಭವಾನಿದೇವಿ, ಬಿ.ಪಿ.ಪ್ರಕಾಶ್, ಎಂ.ಡಿ.ಮಹದೇವಯ್ಯ, ಡಾ.ಮಹೇಶ್, ಚಂದ್ರಕುಮಾರ, ಎಚ್.ಎಸ್.ಪ್ರಸಾದ್, ಎಂ.ಮಹೇಶ್, ಜೋಸ್ೆ ಅಲೆಗ್ಸಾಂಡರ್ ಹಾಗೂ ಇತರರು ಉಪಸ್ಥಿತರಿದ್ದರು.