ಶಿಕ್ಷಣ ಸಂಸ್ಥೆಯ ವಸತಿ ನಿಲಯದ ವಿದ್ಯಾರ್ಥಿಗಳ ಪರಿಕರಗಳಿಗಾಗಿ ಕರ್ನಾಟಕ ಬ್ಯಾಂಕ್‌ನ ಸಿಎಸ್‌ಆರ್ ನಿಧಿಯಿಂದ ಅನುದಾನ ನೀಡಲಾಯಿತು. ಈ ಸಂದರ್ಭದಲ್ಲಿ ಗುಂಡೇಗಾಲ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ, ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಕಿಶೋರ್, ಕೆಪಿಎಸ್‌ಸಿ ನಿಕಟ ಪೂರ್ವ ಅಧ್ಯಕ್ಷ ಡಾ.ಎಂ.ಮಹದೇವು, ಇಂಜಿನಿಯರ್ ಕಿರಣ್, ಬೇಡಗಂಪಣ ಸಮುದಾಯದ ಹಿರಿಯ ಮುಖಂಡ ಪುಟ್ಟಣ್ಣ, ಶಾಲಾ, ಕಾಲೇಜಿನ ಶಿಕ್ಷಕರು ಇದ್ದರು.