ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಎಚ್.ಜಿ.ಉಮಾಪತಿ, ಪುರಸಭೆ ಮಾಜಿ ಅಧ್ಯಕ್ಷರಾದ ಜಿ.ಎಸ್.ಮಧುಸೂದನ್, ಪಿ.ಶಶಿಧರ್(ದೀಪು), ಮಾಜಿ ಉಪಾಧ್ಯಕ್ಷ ಎಸ್.ರಾಜಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಭುಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ದಿನೇಶ್, ಮಾಜಿ ಅಧ್ಯಕ್ಷ ಶಿವಪ್ರಸಾದ್, ಸುಮಾ ಇತರರು ಇದ್ದರು.