ಸಹಾಯಕ ಮುಖ್ಯ ಚುನಾವಣಾಧಿಕಾರಿಗಳಾದ ಎ.ಎಚ್. ಮಹೇಂದ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಾಧಿಕಾರಿ ಹಗೂ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಹನೂರು ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಎನ್. ಮುನಿರಾಜು, ಚಾಮರಾಜನಗರ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಾಧಿಕಾರಿ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕಿ ಡಾ. ಆರ್. ವಸುಂಧರ ಹೆಗಡೆ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್. ವಿಶ್ವನಾಥ್, ಸಹಾಯಕ ನೋಂದಣಾಧಿಕಾರಿಗಳು ಹಾಗೂ ತಹಶೀಲ್ದಾರರಾದ ಐ.ಇ. ಬಸವರಾಜು, ಕೆ.ಎನ್. ಚೈತ್ರ, ಎಸ್.ಎಲ್. ನಯನ, ಬಿ. ಗಿರಿಜಾ, ಎಂ.ಎಸ್. ತನ್ವಯ್ ಇತರರು ಹಾಜರಿದ್ದರು.