ಕಡ್ಡಾಯಗೊಳಿಸಬೇಕು ರೈತರಿಗೆ ಗ್ರಾಮೀಣ ಭೂ ಅಭಿವೃದ್ಧಿ ಬ್ಯಾಂಕ್‌ನಿಂದ ಹಿಡಿದು ಎಲ್ಲೆಡೆ ಸುಲಭವಾಗಿ ಸಾಲ ಸೌಲಭ್ಯ ಸಿಗುವಂತೆ ಮಾಡಬೇಕು. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮಮೀನುಗಾರಿಕೆ, ಅರಣ್ಯ ಇಲಾಖೆಯವರು ಕೃಷಿ ಪ್ರವಾಸೋದ್ಯಮ ಕೈಗೊಳ್ಳುವ ರೈತರಿಗೆ ವಿಶೇಷ ಆದ್ಯತೆ ನೀಡಬೇಕು. ಕೃಷಿ ಪ್ರವಾಸೋದ್ಯಮ ಅನುಷ್ಠಾನಕ್ಕೆ ರಾಜ್ಯಮಟ್ಟದ ತಜ್ಞರ ಸಮಿತಿ ರಚನೆ ಮಾಡಬೇಕು ಎಂದು ಒತ್ತಾಯಿಸಿದರು.