

ಪ್ರಮುಖ ಮುಖ್ಯಾಂಶಗಳು
ಯಳಂದೂರು:
ಉಪ್ಪಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕುಲಶಾಸ್ರ್ತಿಯ ಅಧ್ಯಯನ ನಡೆಸಿದೆ. ತೀವ್ರ ಹಿಂದುಳಿದ ವರ್ಗವಾಗಿರುವ ನಮಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕು ಎಂದು ಹೊಸದುರ್ಗ ಚಿನ್ಮೂಲಾದ್ರಿ ಶಿಲಾಪುರಿ ಮಹಾಸಂಸ್ಥಾನದ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ ಹೇಳಿದರು.