ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ, ತಹಸೀಲ್ದಾರ್ ಬಿ.ಗಿರಿಜಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಸ್. ರಾಜು, ಚಾಮರಾಜೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರಾಜಶೇಖರ್, ಅರ್ಚಕ ರಾಮಕೃಷ್ಣ ಭಾರಧ್ವಜ್, ಮುಖಂಡರಾದ ವೆಂಕಟ ನಾಗಪ್ಪಶೆಟ್ಟಿ, ಚಾ.ರಂ. ಶ್ರೀನಿವಾಸಗೌಡ, ಮಹೇಶ್ ಕುದರ್, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.