ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ.ಎನ್. ಶಶಿಧರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್, ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ, ಗುಂಡ್ಲುಪೇಟೆ ಪುರಸಭೆ ಮುಖ್ಯಾಧಿಕಾರಿ ಶರವಣ, ಕೊಳ್ಳೇಗಾಲ ತಹಸೀಲ್ದಾರ್ ಬಸವರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಮಂಜುನಾಥ್, ಮುಖಂಡರಾದ ವಸೀಂ ಪಾಶ, ಆಯುಬ್ ಖಾನ್, ನಯಾಜ್ ಉಲ್ಲಾ, ಚಾ.ರಂ.ಶ್ರೀನಿವಾಸಗೌಡ, ಶಿವಣ್ಣ, ಇತರರು ಉಪಸ್ಥಿತರಿದ್ದರು.