

ಪ್ರಮುಖ ಮುಖ್ಯಾಂಶಗಳು
ಚಾಮರಾಜನಗರ:
ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮತ್ತು ಡಿಪೋಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಚತಾ ಕಾರ್ಮಿಕರಿಗೆ 8ರಿಂದ 10 ಸಾವಿರ ರೂ.ಸಂಬಳ ಕೊಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಸಿ. ಶಂಕರ ಅಂಕನಶೆಟ್ಟಿಪುರ ಕಾರ್ಮಿಕ ಇಲಾಖೆಯ ಕನಿಷ್ಟ ವೇತನ ಕಾಯ್ದೆಯಡಿ ವೇತನವನ್ನು ಪಾವತಿಸುವಂತೆ ಸೂಚನೆ ನೀಡಿದರು.