ಆಯೋಗದ ಸದಸ್ಯ ಎಂ. ಕುಂಬಯ್ಯ, ಎನ್. ದಿವಾಕರ್, ಗೀತಾ ಥಾಂವಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್‌ಕುವಾರ್ ಮೀನಾ, ಸವಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಆಯೋಗದ ಕಾರ್ಯದರ್ಶಿಗಳಾದ ಡಾ. ಎಚ್.ಎಸ್. ಶಿವರಾಮು, ಸಹಾಯಕ ನಿರ್ದೇಶಕರಾದ ಶ್ರೀನಿವಾಸ್, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.