ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರುತಿ, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಸಹಾಯಕ ಯೋಜನಾಧಿಕಾರಿ ಶ್ರೀಕಂಠರಾಜೇ ಅರಸ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರದೀಪ್, ಜಿಲ್ಲಾ ಉದ್ಯೋಗಾಧಿಕಾರಿ ಮಹಮ್ಮದ್ ಅಕ್ಬರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೆಶಕ ಎಚ್.ಆರ್. ಸುರೇಶ್, ಕೆಎಸ್‌ಆರ್‌ಟಿಸಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.