ಶಾಸಕ ಎಚ್.ಎಂ. ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸೇರಿದಂತೆ ಅಧಿಕಾರಿಗಳ ತಂಡದೊಂದಿಗೆ ಚಾಮರಾಜನಗರ ತಾಲೂಕಿನ ಹರವೆ, ಮಲೆಯೂರು, ಗುಂಡ್ಲುಪೇಟೆ ತಾಲೂಕಿನ ನಿಟ್ರೆ, ಸೀಗೆವಾಡಿ, ಕುಲಗಾಣ, ರಂಗನಾಥಪುರ, ಪರಮಾಪುರ, ಬಲಚವಾಡಿ, ಕೊಡಗಾಪುರ, ಗ್ರಾಮಗಳಲ್ಲಿ ಬೆಳೆ ವೀಕ್ಷಣೆ ಮಾಡಿದರು.