ಜ.12ರಂದು ಸಚಿವ ವಿ.ಸೋಮಣ್ಣ ಜಿಲ್ಲಾ ಪ್ರವಾಸ

 ಕೇಂದ್ರ ರೈಲ್ವೆ ಮತ್ತು ಜಲಶಕ್ತಿಯ ರಾಜ್ಯ ಸಚಿವ ವಿ.ಸೋಮಣ್ಣ
ಕೇಂದ್ರ ರೈಲ್ವೆ ಮತ್ತು ಜಲಶಕ್ತಿಯ ರಾಜ್ಯ ಸಚಿವ ವಿ.ಸೋಮಣ್ಣ
Published on

ಪ್ರಮುಖ ಮುಖ್ಯಾಂಶಗಳು

  • ಕೇಂದ್ರ ರೈಲ್ವೆ ಮತ್ತು ಜಲಶಕ್ತಿಯ ರಾಜ್ಯ ಸಚಿವ ವಿ.ಸೋಮಣ್ಣ
  • ಜ.12ರಂದು ಜಿಲ್ಲಾ ಪ್ರವಾಸ
ಚಾಮರಾಜನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿಯ ರಾಜ್ಯ ಸಚಿವ ವಿ.ಸೋಮಣ್ಣ ಅವರು ಜ.12ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವರು. 11 ಗಂಟೆಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ 2.45 ಗಂಟೆಗೆ ಸಂತೇಮರಹಳ್ಳಿಗೆ ಆಗಮಿಸಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3.10 ಗಂಟೆಗೆ ದುಗ್ಗಟ್ಟಿ ಗ್ರಾಮಕ್ಕೆ ಆಗಮಿಸಿ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. 3.30 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net