

ಯಳಂದೂರು:
ಪಟ್ಟಣ ಪಂಚಾಯಿತಿ ವತಿಯಿಂದ ಪಟ್ಟಣದ ಮುಖ್ಯರಸ್ತೆಯಲ್ಲಿರುವ ಫುಟ್‌ಪಾತ್ ತೆರವುಗೊಳಿಸಲು ಒಂದು ವಾರದ ಗಡುವು ನೀಡಲಾಗಿದ್ದು ಅಲ್ಲಿಯವರೆಗೆ ಪಟ್ಟಣ ಪಂಚಾಯಿತಿ ನಿಗದಿಪಡಿಸಿರುವ ಸ್ಥಳದಲ್ಲಿ ಬೀದಿಬದಿ ವ್ಯಾಪಾರಿಗಳು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಇಟ್ಟುಕೊಳ್ಳಬೇಕು ಎಂದು ಮುಖ್ಯಾಧಿಕಾರಿ ಎಂ.ಪಿ.ಮಹೇಶ್‌ಕುಮಾರ್ ಸೂಚನೆ ನೀಡಿದರು.
ಇದರಿಂದ ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಗಿದೆ ಎಂದರು.