ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಬಿ.ಎಂ.ಬಸಪ್ಪ, ಹಿಮಗಿರಿ ಟ್ರಸ್ಟ್‌ನ ಗೌರವಾಧ್ಯಕ್ಷ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಭಟ್, ಅಧ್ಯಕ್ಷ ರಾಜೇಶ್, ಕಾರ್ಯದರ್ಶಿ ಬಿ.ಎಂ.ಶಿವಾನಂದಸ್ವಾಮಿ, ಖಜಾಂಚಿ ಶಿವಕುಮಾರ್, ಸಂಯೋಜಕಿ ಅಂಬಿಕಾ ಪ್ರವೀಣ್, ಮಾನಸಗಂಗೋತ್ರಿಯ ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಡಾ.ಡಿ.ಎಸ್.ಗುರು, ಕಾಡಾ ಮಾಜಿ ಅಧ್ಯಕ್ಷ ದೇವನೂರು ಶಿವಮಲ್ಲು ಹಾಗೂ ಮೂಖಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಸಾದ್, ಪ್ರಾಂಶುಪಾಲೆ ಶ್ವೇತಾ ಎಸ್.ಗೌಡ ಹಾಗೂ ಇತರರು ಇದ್ದರು.