ಮುಂಬರುವ ದಿನಗಳಲ್ಲಿ ಕೊಳ್ಳೇಗಾಲದಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ನಿರ್ಮಾಣ ಮಾಡುವಂತೆ ಸರ್ಕಾರಕ್ಕೆ ಮರು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ಡಿವೈಎಸ್ಪಿ ಮೋಹನ್, ಅಪರಾಧ ವಿಭಾಗದ ಪಿಎಸ್‌ಐ ಉಮಾವತಿ, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸುಪ್ರೀತ್, ಅಪರಾಧ ವಿಭಾಗದ ಪಿಎಸ್‌ಐ ಚೆಲುವರಾಜು ಹಾಗೂ ಸಿಬ್ಬಂದಿ ಇದ್ದರು.