ಈ ಸಂದರ್ಭದಲ್ಲಿ ಗ್ರಾ,ಪಂ ಮಾಜಿ ಅಧ್ಯಕ್ಷೆ ಎಂ.ಸಿ.ಮಹದೇವಮ್ಮ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಅಂಬಿಕಾ, ಉಪಾಧ್ಯಕ್ಷ ಮರಿಸ್ವಾಮಿ, ಸದಸ್ಯ ಎಪಿಎಂಸಿ ಸದಸ್ಯ ಎ.ಎಸ್.ಪ್ರದೀಪ್, ಬಿಇಒ ಹನುಮಶೆಟ್ಟಿ, ನಿವೃತ್ತ ಬಿಇಒ ಸೋಮಣ್ಣೇಗೌಡ, ಸಿಆರ್‌ಪಿ ಮಹದೇವಯ್ಯ, ಮುಖ್ಯಶಿಕ್ಷಕಿ ಶಶಿಕಲಾ, ಅಸ್ಲಾಂಪಾಷ, ಯಜಮಾನ್ ನಂಜುಂಡಸ್ವಾಮಿ, ಸುಬ್ಬೇಗೌಡ, ಮಲ್ಲಯ್ಯನಪುರ ಶಿವಣ್ಣ ನೋಡಲ್ ಅಧಿಕಾರಿ ತ್ಯಾಗರಾಜು, ಶಿವಕುಮಾರ್ ಇತರರಿದ್ದರು.