ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಸಂಘದ ಅಧ್ಯಕ್ಷ ಎಂ.ರಾಮಚಂದ್ರ, ಕೊಳ್ಳೇಗಾಲ ತಾಲೂಕು ನಾಯಕರ ಸಂಘದ ಅಧ್ಯಕ್ಷ ಜಗದೀಶ್, ಬೆಂಗಳೂರು ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತ ಎಚ್.ಎಸ್.ಮಂಜುನಾಥ್, ಪಿರಿಯಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ನಂಜುಂಡಸ್ವಾಮಿ ಹರದನಹಳ್ಳಿ, ವಕೀಲ ಲೋಕೇಶ್, ಕೆಎಸ್‌ಆರ್‌ಟಿಸಿ ಕೊಳ್ಳೇಗಾಲ ಡಿಪೋ ಮ್ಯಾನೇಜರ್ ಭೋಗ ನಾಯಕ, ವಿಚಾರವಾದಿ ಮಹದೇವ ಕುಮಾರ್, ಶ್ರೀ ಮಹರ್ಷಿ ವಾಲ್ಮೀಕಿ ಪ್ರತಿಷ್ಠಾನ ಕೊಳ್ಳೇಗಾಲ ಕಾರ್ಯಕಾರಿ ಸಮಿತಿ ಸದಸ್ಯರಾದ ರಂಗನಾಥ್, ಶಾಂತರಾಜು, ಮುಖಂಡರಾದ ಚಿಕ್ಕಮಾದು, ಜಯಸುಂದರ್, ಪಾಳ್ಯ ಕೃಷ್ಣ ವಿವಿಧ ಗ್ರಾಮಗಳ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರಿದ್ದರು.