ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.