ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿಶ್ವಜೀತ್ ಮಿಶ್ರಾ, ಚಾಮರಾಜನಗರ ವಿಭಾಗದ ಸಿಸಿಎ್ ಮಾಲತಿ ಪ್ರಿಯಾ, ಜಿಲ್ಲಾಧಿಕಾರಿ ಶ್ರೀರೂಪಾ, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಮಲೆಮಹದೇಶ್ವರ ವನ್‌ಉಜೀವಿಧಾಮದ ಡಿಸಿಎ್ ಭಾಸ್ಕರ್ ಹಾಗೂ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.