ಹುಂಡಿಯ ಹಣ ಎಣಿಕೆ ವೇಳೆ ಬಿಳಿಗಿರಿರಂಗನಾಥಸ್ವಾಮಿ ದೇಗುಲ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಗುಂಬಳ್ಳಿ ರಾಜಣ್ಣ, ಸಿದ್ದರಾಜು, ನಾರಾಯಣಸ್ವಾಮಿ, ಕೇತಮ್ಮ, ಸುರೇಶ್, ಪಾರುಪತ್ತೇದಾರ ರಾಜು, ರಜಸ್ವ ನಿರೀಕ್ಷಕ ಯದುಗಿರಿ, ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ವ್ಯವಸ್ಥಾಪಕ ವೀರಭದ್ರಸ್ವಾಮಿ, ಶೇಷಾದ್ರಿ, ಅರ್ಚಕರಾದ ರವಿಕುಮಾರ್, ಶ್ರೀನಿವಾಸ್ ಇತರರು ಇದ್ದರು.