ಎಸ್.ಶಿವಕುಮಾರ್ ಕಾಂಗ್ರೆಸ್ ಜಿಲ್ಲಾ ವಕ್ತಾರ

ಎಸ್.ಶಿವಕುಮಾರ್ ಮಧುವನಹಳ್ಳಿ
ಎಸ್.ಶಿವಕುಮಾರ್ ಮಧುವನಹಳ್ಳಿ
Published on

ಪ್ರಮುಖ ಮುಖ್ಯಾಂಶಗಳು

  • ಕಾಂಗ್ರೆಸ್‌ನ ಚಾಮರಾಜನಗರ ಜಿಲ್ಲಾ ವಕ್ತಾರ
  • ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಎಸ್.ಶಿವಕುಮಾರ್ ಮಧುವನಹಳ್ಳಿ
ಕೊಳ್ಳೇಗಾಲ: ಕಾಂಗ್ರೆಸ್‌ನ ಚಾಮರಾಜನಗರ ಜಿಲ್ಲಾ ವಕ್ತಾರರನ್ನಾಗಿ ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಎಸ್.ಶಿವಕುಮಾರ್ ಮಧುವನಹಳ್ಳಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ನೇಮಕ ಮಾಡಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸೂಚನೆ ಮೇರೆಗೆ ಎಸ್.ಶಿವಕುಮಾರ್ ಅವರನ್ನು ವಕ್ತಾರರನ್ನಾಗಿ ನೇಮಕ ಮಾಡಲಾಗಿದ್ದು, ಜವಾಬ್ದಾರಿಯನ್ನು ನಿರ್ವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net