ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಡಿವೈಎಸ್‍ಪಿ ಸ್ನೇಹರಾಜು, ಮೋಹನ್, ಪರಿಸರ ಅಧಿಕಾರಿ ಉಮಾಶಂಕರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.