ಶೂಟೌಟ್ ಸ್ಪಾಟ್ ಪರಿಶೀಲಿಸಿದ ಡಿಸಿ

 ತೊಮಿಯಾರ್ ಪಾಳ್ಯ ಸಮೀಪದ ಕಾವೇರಿ ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಶೂಟೌಟ್ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ ನೀಡಿ ಪರಿಶೀಲಿಸಿದರು. ಶಶಿಧರ್, ಚೈತ್ರಾ, ಚಿಕ್ಕರಾಜಶೆಟ್ಟಿ ಇತರರಿದ್ದರು.
ತೊಮಿಯಾರ್ ಪಾಳ್ಯ ಸಮೀಪದ ಕಾವೇರಿ ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಶೂಟೌಟ್ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ ನೀಡಿ ಪರಿಶೀಲಿಸಿದರು. ಶಶಿಧರ್, ಚೈತ್ರಾ, ಚಿಕ್ಕರಾಜಶೆಟ್ಟಿ ಇತರರಿದ್ದರು.
Published on

ಶೂಟೌಟ್ ಘಟನೆ ನಡೆದ ತೊಮಿಯಾರ್ ಪಾಳ್ಯ ಸಮೀಪದ ಹೊಳೆಮುರದಟ್ಟಿ ಅರಣ್ಯ ಪ್ರದೇಶಕ್ಕೆ ಮಂಗಳವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶ್ರೀರೂಪಾ, ಪರಿಶೀಲನೆ ನಡೆಸಿದ

ರು.

ಸಿಸಿಎಫ್ ಡಾ.ಮಾಲತಿಪ್ರಿಯಾ, ಶೂಟೌಟ್ ನಡೆದ ಸ್ಥಳಕ್ಕೆ ಎಸ್ಪಿ ಮುತ್ತುರಾಜು ಅವರಿಂದ ಮಾಹಿತಿ ಪಡೆದರು. ಬಳಿಕ ಮೃತರ ನಿವಾಸಗಳಿಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ವೇಳೆ ಕುಟುಂಬಸ್ಥರು ನ್ಯಾಯ ಹಾಗೂ ಸರ್ಕಾರದಿಂದ ಸಿಗುವ ಸವಲತ್ತು ದೊರಕಿಸಿ ಕೊಡುವಂತೆ ಮನವಿ ಮಾಡಿದರು. ಇದಕ್ಕೆ ಡಿಸಿ ಅಗತ್ಯ ಕ್ರಮದ ಭರವಸೆ ನೀಡಿದರು.
ಎಎಸ್ಪಿ ಶಶಿಧರ್, ತಹಸೀಲ್ದಾರ್ ಕೆ.ಎನ್.ಚೈತ್ರಾ, ಇನ್‌ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ, ಆರ್‌ಐ ನಿರಂಜನ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net