ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ, ದೇವನೂರು ಶ್ರೀಗುರುಮಲ್ಲೇಶ್ವರ ದಾಸೋಹ ಮಠದ ಮಠ ಮಹಾಂತ ಸ್ವಾಮೀಜಿ, ಗುಂಡೇಗಾಲ ಮಠದ ಶ್ರೀಮಲ್ಲಿಕಾರ್ಜುನ ಸ್ವಾಮೀಜಿ ಮತ್ತು ಹರಗುರು ಚರಮೂರ್ತಿಗಳು, ಶಾಸಕರಾದ ಎಂ.ಆರ್.ಮಂಜುನಾಥ್, ಎಚ್.ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಮರಿಸ್ವಾಮಿ, ಮಾಜಿ ಶಾಸಕರಾದ ಆರ್.ನರೇಂದ್ರ, ಎಸ್.ಬಾಲರಾಜು, ಜಿ.ಎನ್.ನಂಜುಂಡಸ್ವಾಮಿ, ಪರಿಮಳಾ ನಾಗಪ್ಪ, ಚಾಮುಲ್ ಅಧ್ಯಕ್ಷ ಎಂ.ನಂಜುಂಡಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ಬೆಂಗಳೂರು ಸಿಸಿಬಿ ಎಸಿಪಿ ಮಹಾನಂದ್, ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ದತ್ತೇಶ್‌ಕುಮಾರ್, ಬಿಜೆಪಿ ಮುಖಂಡರಾದ ನಿಶಾಂತ್, ಪ್ರೀತನ್ ನಾಗಪ್ಪ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಪುಟ್ಟಣ್ಣ ಹಾಗು ವೀರಶೈವ ಲಿಂಗಾಯತ ಸಂಘಟನೆಗಳ ಪದಾಧಿಕಾರಿಗಳು ಇತರರಿದ್ದರು.