ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ತಾಲೂಕು ಅಧ್ಯಕ್ಷ ಕಿನಕಹಳ್ಳಿ ಪ್ರಭುಪ್ರಸಾದ್, ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್ ನೀರಾವರಿ ಇಲಾಖೆಯ ಎಇಇ ವಿಶ್ವನಾರಾಯಣ, ಜೆಇ ಸುಧೇಂದ್ರ, ಪಪಂ ನಾಮನಿರ್ದೇಶಿತ ಸದಸ್ಯ ಲಿಂಗರಾಜಮೂರ್ತಿ, ಮುಖಂಡರಾದ ಕಂದಹಳ್ಳಿ ನಂಜುಂಡಸ್ವಾಮಿ, ಮಲ್ಲು, ನಂಜುಂಡಸ್ವಾಮಿ, ಸಿದ್ದರಾಜು, ಗೋವಿಂದ ಅನೇಕರು ಇದ್ದರು.