ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಶ್ರೀಕಂಠರಾಜೇ ಅರಸ್, ಪ್ರಭಾರ ಜಂಟಿ ಕೃಷಿ ನಿರ್ದೇಶಕ ಡಾ. ಯು.ಎಚ್. ಭಾನುಪ್ರಕಾಶ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬಿ.ಆರ್. ಗಿರೀಶ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೆ.ಪಿ. ಪವನ್ ಕುಮಾರ್, ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿಯ ಪ್ರತಿನಿಧಿ ಟಿ.ಸಿ. ಪ್ರೀತುಶ್ರೀ, ಕೃಷಿಕ ಸಮಾಜದ ಅಧ್ಯಕ್ಷ ಚಿಕ್ಕಸ್ವಾಮಿ, ರೈತ ಮುಖಂಡರಾದ ಹೊನ್ನೂರು ಬಸವಣ್ಣ, ನಟರಾಜು ಮತ್ತು ಇತರರು ಉಪಸ್ಥಿತರಿದ್ದರು.