ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಒ ಎಚ್.ಎ.ಷಣ್ಮುಗಂ, ಬಿಇಒ ಟಿ.ಆರ್. ಸ್ವಾಮಿ, ಮಧ್ಯಾಹ್ನ ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಸತೀಶ್, ಸರ್ಕಲ್ ಇನ್‌ಸ್ಪೆಕ್ಟರ್ ಎನ್.ಜಯಕುಮಾರ್, ಸಬ್ ಇನ್‌ಸ್ಪೆಕ್ಟರ್ ನರೇಶ್, ಶಿಶು ಅಭಿವೃದ್ಧಿ ಅಧಿಕಾರಿ ಹೇಮಾವತಿ, ಪುರಸಭೆ ಮುಖ್ಯಾಧಿಕಾರಿ ಶರವಣ ಸೇರಿದಂತೆ ಹಲವರು ಇದ್ದರು.