ಶಿಕ್ಷಕಿ ರಾಜೇಶ್ವರಿ ಅವರನ್ನು ಗ್ರಾಮಸ್ಥರು ಬೀಳ್ಕೊಟ್ಟರು

ಶಿಕ್ಷಕಿ ರಾಜೇಶ್ವರಿ ಅವರನ್ನು ಗ್ರಾಮಸ್ಥರು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.
ಶಿಕ್ಷಕಿ ರಾಜೇಶ್ವರಿ ಅವರನ್ನು ಗ್ರಾಮಸ್ಥರು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.
Published on
ಗುಂಡ್ಲುಪೇಟೆ: ಸಮೀಪದ ದೇವಲಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 23 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ವರ್ಗಾವಣೆಯಾದ ಶಿಕ್ಷಕಿ ರಾಜೇಶ್ವರಿ ಅವರನ್ನು ಗ್ರಾಮಸ್ಥರು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಸಿಆರ್‌ಪಿ ಸಂಪತ್ ಕುಮಾರ್, ಶಾಲೆಯ ಮುಖ್ಯಶಿಕ್ಷಕಿ ಪ್ರೇಮಕುಮಾರಿ, ಉಡೀಗಾಲ ಶಾಲೆಯ ಮುಖ್ಯಶಿಕ್ಷಕ ಎಂ.ಡಿ.ಮಹದೇವಯ್ಯ, ಶಿಕ್ಷಕ ರಾಧಾಕೃಷ್ಣ, ಸಾಲಾಭಿವೃದ್ಧಿ ಸಮಿತಿಯ ಶಿವಶಂಕರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net