ದೇಗುಲ ಮಠದ ಡಾ. ಶ್ರೀ ಚೆನ್ನಬಸವ ಸ್ವಾಮೀಜಿ, ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಾರಾಪುರ ವಿರಕ್ತಮಠದ ಬಸವರಾಜಸ್ವಾಮಿ ಒಡೆಯರ್ ಸೇರಿದಂತೆ ಹತ್ತಾರು ಮಠಗಳ ಶ್ರೀ ಗಳು, ವಿ. ಗಂಗಾಧರಸ್ವಾಮಿ, ದುಗ್ಗಹಟ್ಟಿ ರಾಜೇಶ್, ವಿಖ್ಯಾತ್ ಸೇರಿದಂತೆ ವಿವಿಧ ಊರುಗಳಿಂದ ಬಂದಿದ್ದ ಸಾವಿರಾರು ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.